HomeKarnatakaBIG NEWS: ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

BIG NEWS: ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷ ಆಗಿರುತ್ತದೆ. ಆಗ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡು ಆಗುವುದಿಲ್ಲ ಎಂದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತದೆ. ಹೀಗಾಗಿ ಚುನಾವಣಾ ರಾಜಕಾರಣ ಸಾಕು ಎಂದುಕೊಂಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಜನ ಪ್ರೀತಿಯಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ. ಆದರೆ ನಾನು ನಿವೃತ್ತಿಗೆ ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular