ಚಾಮರಾಜನಗರ : ಚಾಮರಾಜನಗರದಲ್ಲಿ ವರನಟ ಡಾ. ರಾಜ್ಕುಮಾರ್ ಮ್ಯೂಸಿಯಂ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್ಕುಮಾರ್ ಮ್ಯೂಸಿಯಂ ಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಾಜ್ಕುಮಾರ್ ನಮ್ಮವರು, ಅವರ ಬಗ್ಗೆ ನಮಗೆ ಬಹಳ ಅಭಿಮಾನವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್ಕುಮಾರ್ ಮ್ಯೂಸಿಯಂ ಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಾಜ್ಕುಮಾರ್ ನಮ್ಮವರು, ಅವರ ಬಗ್ಗೆ ನಮಗೆ ಬಹಳ ಅಭಿಮಾನವಿದೆ ಎಂದು ಮುಖ್ಯಮಂತ್ರಿ @siddaramaiah ಅವರು ತಿಳಿಸಿದ್ದಾರೆ.#DrRajkumarMuseum pic.twitter.com/puoHQKUyn4
— DIPR Karnataka (@KarnatakaVarthe) April 25, 2025
You Might Also Like
TAGGED:CM ಸಿದ್ದರಾಮಯ್ಯ ಘೋಷಣೆ