ಪ.ಬಂಗಾಳದ ಮಾಜಿ ಸಿಎಂ ‘ಬುದ್ಧದೇಬ್ ಭಟ್ಟಾಚಾರ್ಜಿ’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ..!

ಬೆಂಗಳೂರು : ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಜಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿ ಅವರ ನಿಧನ ದುಃಖ ತಂದಿದೆ. ಕಮ್ಯುನಿಸ್ಟ್ ಸಿದ್ಧಾಂತದ ಪ್ರವರ್ತಕರಾಗಿದ್ದ ಅವರು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಾಡಿದ ಸಮರ್ಪಣೆಯನ್ನು ಸ್ಮರಿಸಲಾಗುತ್ತದೆ. ಅವರ ಕುಟುಂಬ ಮತ್ತು ಪಶ್ಚಿಮ ಬಂಗಾಳದ ಜನರಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1821429864890597738

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read