HomeLatest NewsBREAKING : ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ

BREAKING : ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟುಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular