ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಿದ್ದಾರೆ. ಹೌದು, ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಹಿನ್ನೆಲೆ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಿದ್ದಾರೆ. ಈ ವೇಳೆ ಸಿಎಂಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾಥ್ ನೀಡಿದರು.
ʼಶಕ್ತಿʼ ಜಾರಿಯಾದ ನಂತರದಿಂದ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಸ್ತ್ರೀ ಸಬಲೀಕರಣದ ಸಂಭ್ರಮ
— DIPR Karnataka (@KarnatakaVarthe) July 14, 2025
ʼಶಕ್ತಿʼ ಜಾರಿಯಾದ ನಂತರದಿಂದ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ.#Shakti#GuaranteeSarkara @CMofKarnataka @siddaramaiah @DKShivakumar @RLR_BTM pic.twitter.com/dDdJoeldkD
You Might Also Like
TAGGED:ಬಸ್ ಕಂಡಕ್ಟರ್