BREAKING : ‘ಬೆಂಗಳೂರು ಟೆಕ್ ಸಮ್ಮಿಟ್’ ನ 28ನೇ ಆವೃತ್ತಿಗೆ CM ಸಿದ್ದರಾಮಯ್ಯ ಚಾಲನೆ |Bengaluru Tech Summit 2025

ಬೆಂಗಳೂರು : ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ನ 28ನೇ ಆವೃತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read