HomeKarnatakaಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.

For Latest News Updates, Join Our Whatsapp Community🚩
RELATED ARTICLES

Most Popular