HomeKarnatakaBREAKING NEWS: ರಾಜ್ಯಪಾಲರ ಭೇಟಿಗೆ ಮುಂದಾದ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿದ್ಯಮಾನ

BREAKING NEWS: ರಾಜ್ಯಪಾಲರ ಭೇಟಿಗೆ ಮುಂದಾದ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಗೆ ಮುಂದಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮದ ಹಗರಣ, ಮುಡಾ ಅಕ್ರಮ ಹಾಗೂ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular