HomeLatest NewsBREAKING : ಮಂಗಳೂರಿನಲ್ಲಿ 'ಕನಚೂರು ಕ್ಲಾಕ್ ಟವರ್ ವೃತ್ತ' ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ |WATCH VIDEO

BREAKING : ಮಂಗಳೂರಿನಲ್ಲಿ ‘ಕನಚೂರು ಕ್ಲಾಕ್ ಟವರ್ ವೃತ್ತ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ |WATCH VIDEO

ಮಂಗಳೂರು : ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕನಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿದರು.
ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮಂಗಳೂರಿನ ದೇರಳಕಟ್ಟೆ ಸಮೀಪದ ಕನಚೂರು ಕ್ಲಾಕ್ ಟವರ್ ವೃತ್ತವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಬಿ.ಜೆಡ್.ಝಮೀರ್ ಅಹ್ಮದ್ ಖಾನ್, ಕನಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ನ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು.

ಹಾಗೂ  ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು – ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಉದ್ಘಾಟಿಸಿ, ಗುರುಗಳ ಜೀವನ ಸಂದೇಶವನ್ನು ಸ್ಮರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular