ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್: NPS ರದ್ದುಪಡಿಸಲು ಸಂಪುಟದಲ್ಲಿ ತೀರ್ಮಾನ

ಬೆಂಗಳೂರು: ಎನ್‌ಪಿಎಸ್ ರದ್ದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಎನ್.ಪಿ.ಎಸ್. ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಎನ್.ಪಿ.ಎಸ್. ರದ್ದುಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಕೂಡ ಪರಿಶೀಲನೆ ನಡೆಸಲಾಗುವುದು. ಅಲ್ಲದೇ, ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ. ಸಂಪುಟ ಸಭೆಯಲ್ಲಿ ಎನ್.ಪಿ.ಎಸ್. ಮಾಡಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read