HomeKarnatakaBIG NEWS: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ:...

BIG NEWS: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ- 2020ಕ್ಕೆ ತಿದ್ದುಪಡಿ ತರಲಾಗುವುದು ಎಂದು ʼಪ್ರೊ.ಎಂಡಿಎನ್‌ ನೆನಪುʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ ತರುವಂತೆ ರೈತರಿಂದ ಬೇಡಿಕೆ ಇದ್ದು, ಸದ್ಯದಲ್ಲೇ ಆ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿ ರೈತ ಸಂಘ ಮಂಡಿಸಿರುವ ಎಲ್ಲಾ ಹಕ್ಕೊತ್ತಾಯಗಳ ಬಗ್ಗೆ ಪರಿಶೀಲನೆ ನಡೆಸಿ ಈಡೇರಿಸಲು ಪ್ರಯತ್ನಿಸಲಾಗುತ್ತದೆ. ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular