BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನಕ್ಕೆ ‘ತಪೋಭವನ’ ಎಂದು ಮರು ನಾಮಕರಣ ಮಾಡಿದ ಸಿಎಂ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿರುವ ‘ರಾಷ್ಟ್ರಪತಿ ಭವನ’ಕ್ಕೆ ಸಿಎಂ ಸಿದ್ದರಾಮಯ್ಯ ಮರು ನಾಮಕರಣ ಮಾಡಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದ್ದು, ತಪೋಭವನ ಎಂದು ನಾಮಕರಣ ಮಾಡಲಾಗಿದೆ. ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read