HomeKarnatakaಸಿಎಂ ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗಿ ಪಾಪ ಕಳೆದುಕೊಂಡು ಬರಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಸಿಎಂ ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗಿ ಪಾಪ ಕಳೆದುಕೊಂಡು ಬರಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಸಿಎಂ ಸಿದ್ದರಾಮಯ್ಯ ಅವರು ರಾಮಮಂದಿರಕ್ಕೆ ಹೋಗಿ ಪಾಪ ಕಳೆದುಕೊಂಡು ಬರಲಿ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಹೆಸರಿನಲ್ಲಿ ಸಿದ್ದ ರಾಮ ಎರಡೂ ಇದೆ. ರಾಮಮಂದಿರಕ್ಕೆ ಹೋಗಿ ನಿಮ್ಮ ‌ಪಾಪ ಕಳೆದುಕೊಂಡು ಬನ್ನಿ. ಇಡೀ ಪ್ರಪಂಚದ ಹಿಂದುಗಳನ್ನು ಒಂದು ಮಾಡಲು ಶ್ರೀರಾಮ ಇರುವುದು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗಲ್ಲ ಅಂತ ಹೇಳಿದ್ರೂ. ಬಳಿಕ ಜ.22ರ ನಂತರ ಅಯೋಧ್ಯೆಗೆ ಹೋಗುತ್ತೇನೆ ಅಂತ ಹೇಳಿದ್ದಾರೆ. ಈಗ ಮತ್ತೆ ನಾನು ರಾಮ ಮಂದಿರಕ್ಕೆ ಹೋಗಲ್ಲ ಅಂದಿದ್ದಾರೆ. ಸಿದ್ದರಾಮಯ್ಯರು ನಿಮಿಷಕ್ಕೊಂದು ಮಾತನಾಡ್ತಾರೆ. ಈಗಲಾದ್ರೂ ತಿದ್ದಿಕೊಳ್ಳುವ ಪ್ರಯತ್ನ ಮಾಡಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular