HomeKarnatakaರಾಜ್ಯ ಸರ್ಕಾರದ 1 ವರ್ಷದ ಸಾಧನೆ ತಿಳಿಸಿದ ಸಿಎಂ ಸಿದ್ದರಾಮಯ್ಯ |Karnataka Government 1 year

ರಾಜ್ಯ ಸರ್ಕಾರದ 1 ವರ್ಷದ ಸಾಧನೆ ತಿಳಿಸಿದ ಸಿಎಂ ಸಿದ್ದರಾಮಯ್ಯ |Karnataka Government 1 year

ಬೆಂಗಳೂರು : ನಮ್ಮ ಸರ್ಕಾರವು ಯಶಸ್ವಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, . ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಾ ನಿಮ್ಮ ಪ್ರೀತಿ – ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಯುವನಿಧಿ ಯೋಜನೆಯ ಮೂಲಕ ನಾಡಿನ ಯುವಜನರಿಗೆ ನಿರುದ್ಯೋಗದ ಹತಾಶೆಯಿಂದ ಮುಕ್ತಿ ನೀಡಿ, ಅರ್ಹ ಉದ್ಯೋಗ ಪಡೆಯಲು ನೆರವಾಗಿದ್ದೇವೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಾ ನಿಮ್ಮ ಪ್ರೀತಿ – ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ.

ಶಕ್ತಿ ಯೋಜನೆಯ ಮೂಲಕ ನಾಡಿನ ಮಹಿಳೆಯರನ್ನು ಸ್ವಾವಲಂಬಿ ಬದುಕಿನೆಡೆಗೆ ಮುನ್ನಡೆಸಿದ್ದೇವೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಾ ನಿಮ್ಮ ಪ್ರೀತಿ – ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ. ಗೃಹಜ್ಯೋತಿ ಯೋಜನೆಯ ಮೂಲಕ ನಾಡಿನ ಪ್ರತಿ ಮನೆಯಲ್ಲಿ ನೆಮ್ಮೆದಿಯ ಬೆಳಕು ಮೂಡಿಸಿದ್ದೇವೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಾ ನಿಮ್ಮ ಪ್ರೀತಿ – ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಯ ಮೂಲಕ ನಾಡಿನ ಕೋಟ್ಯಂತರ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ್ದೇವೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಾ ನಿಮ್ಮ ಪ್ರೀತಿ – ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ. ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದತ್ತ ದಾಪುಗಾಲು ಇಟ್ಟಿದ್ದೇವೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಾ ನಿಮ್ಮ ಪ್ರೀತಿ – ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular