ಮೈಸೂರು : ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಚ್ಚುಮೆಚ್ಚಿನ ದೋಸೆ ಸವಿದರು.
ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ತಮ್ಮ ನೆಚ್ಚಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಹಾಗೂ ಇಡ್ಲಿ ಸವಿದರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಐಜಿಪಿ ಬೋರಲಿಂಗಯ್ಯ ಸಾಥ್ ನೀಡಿದರು.
You Might Also Like
TAGGED:ಮೈಲಾರಿ ಹೋಟೆಲ್