ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದಿದ್ದಾರೆ.
ಈ ಬಗ್ಗೆ ಸಿಎ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಸಿಟಿಆರ್ ಎಂದೇ ಜನಪ್ರಿಯವಾಗಿರುವ ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್ ರೂಮ್ಗೆ ಹೋಗಿದ್ದೆ. ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು. ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ ಮನವರಿಕೆಯಾಯಿತು ಎಂದು ಹಂಚಿಕೊಂಡಿದ್ದಾರೆ.
ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು
— Siddaramaiah (@siddaramaiah) April 18, 2025
ಸಿಟಿಆರ್ ಎಂದೇ ಜನಪ್ರಿಯವಾಗಿರುವ
ಮಲ್ಲೇಶ್ವರಂನ ಸೆಂಟ್ರಲ್ ಟಿಫಿನ್
ರೂಮ್ಗೆ ಹೋಗಿದ್ದೆ.
ವರ್ಷಗಳ ಹಿಂದೆ ಅಲ್ಲಿ ದೋಸೆ ತಿಂದದ್ದು ನೆನಪಾಯಿತು.
ದೋಸೆಯ ರುಚಿಯ ಗುಣಮಟ್ಟವನ್ನು ಈಗಲೂ ಸಿಟಿಆರ್ ನಲ್ಲಿ ಕಾಯ್ದುಕೊಂಡು ಬಂದಿದ್ದಾರೆ ಎನ್ನುವುದು ಇಂದು ಅಲ್ಲಿ ಮತ್ತೆ ಮಸಾಲೆ ದೋಸೆ ತಿನ್ನುವಾಗ… pic.twitter.com/AClukorkII
You Might Also Like
TAGGED:ಮಸಾಲೆ ದೋಸೆ