ಇಂದು ಬಿಹಾರಕ್ಕೆ ಸಿಎಂ ಸಿದ್ದರಾಮಯ್ಯ: ರಾಹುಲ್ ಗಾಂಧಿ ಜತೆ ‘ಮತಗಳ್ಳತನ ವಿರೋಧಿ ಯಾತ್ರೆ’ಯಲ್ಲಿ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದ್ದಾರೆ. ಬೆಂಗಳೂರಿನಿಂದ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿಂದ ಬಿಹಾರದ ಸಿವಾನ್ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಹಾರದಲ್ಲಿ ಕೈಗೊಂಡಿರುವ ಮತಗಳ್ಳತನ ಜಾಗೃತಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಮತಗಳ್ಳತನ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ರ್ಯಾಲಿ ಯಶಸ್ವಿಯಾಗಿ ನಡೆದಿದ್ದು, ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಶಾಸಕರು ಬಿಹಾರಕ್ಕೆ ತೆರಳಿದ್ದರು. ರಾಹುಲ್ ಗಾಂಧಿ ಕೈಗೊಂಡಿರುವ ಮತಗಳ್ಳತನ ವಿರುದ್ಧ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇಂದು ಸಿಎಂ ಸಿದ್ಧರಾಮಯ್ಯ ಬಿಹಾರಕ್ಕೆ ತೆರಳಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read