HomeKarnatakaಇಂದು `ಹಾಸನಾಂಬ ದೇವಿ' ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಇಂದು `ಹಾಸನಾಂಬ ದೇವಿ’ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆಯಲಿದ್ದಾರೆ.

ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿದ್ದರಾಮಯ್ಯ ಮಧ್ಯಾಹ್ನ 12.30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಷಕ್ಕೊಮ್ಮೆ ದರುಶನ ನೀಡುವ ಹಾಸನಾಂಬೆ ದರ್ಶನಕ್ಕೆ 5 ನೇ ದಿನವೂ ಭಕ್ತಸಾಗರವೇ ಹರಿದು ಬಂದಿದೆ. ಶಕ್ತಿ ಯೋಜನೆ ಹಿನ್ನೆಲೆ ದೇವಾಲಯಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಬರುತ್ತಿದೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದು, ನವೆಂಬರ್ 15 ರವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular