ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ತೆರಳಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿಯೇ ವಾಪಸ್ ಬೆಂಗಳೂರಿಗೆ ಬರಲಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ ರಾತ್ರೋ ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
You Might Also Like
TAGGED:ಸಿದ್ದರಾಮಯ್ಯ ಬೆಳಗಾವಿ ಪ್ರವಾಸ