BIG NEWS : ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ನಾಡಿನಾದ್ಯಂತ ಕ್ರಿಸ್ ಮಸ್ ಹಬ್ಬದ ಸಂಭ್ರಮ. ಈ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ.

ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ಎಲ್ಲೆಡೆ ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ.ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

https://twitter.com/siddaramaiah/status/1739142584654864695

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read