ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಂದು (ಡಿ.9) ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆ ಅನೇಕ ನಾಯಕರು ಶುಭಾಶಯ ಕೋರಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಸೋನಿಯಾ  ಗಾಂಧಿಗೆ ಶುಭಾಶಯ ಕೋರಿದ್ದಾರೆ.ಕಾಂಗ್ರೆಸ್ ಪಕ್ಷದ ವರಿಷ್ಠರು, ಮಾರ್ಗದರ್ಶಕರು, ಹಿತೈಷಿಗಳು ಆದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು – ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read