ಮುಸ್ಲಿಂ ಬಾಂಧವರಿಗೆ ಈದ್ – ಮಿಲಾದ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ರಾಜ್ಯದೆಲ್ಲೆಡೆ ಈದ್ ಮಿಲಾದ್ ಹಬ್ಬದ ಸಂಭ್ರಮ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಬಾಂಧವರಿಗೆ ಈದ್ – ಮಿಲಾದ್ ಹಬ್ಬದ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಾಡಿನ ಮುಸ್ಲಿಂ ಬಾಂಧವರಿಗೆ ಈದ್ – ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿಗಳ ಜೀವನ ಸಂದೇಶಗಳಾದ ಸತ್ಯ, ಶಾಂತಿ, ಸಹಬಾಳ್ವೆ ಮುಂತಾದವುಗಳು ಲೋಕಕಲ್ಯಾಣದ ಹಾದಿಗೆ ಬೆಳಕಾಗಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1835541750254887141

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read