ರಾಜ್ಯದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ |Ganesha Chaturthi

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ  ಗಣೇಶ ಚತುರ್ಥಿಯ ( Ganesha Chaturthi) ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ”ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ. ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ” ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1832268068061356525

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read