ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೀಗ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ವಿಘ್ನನಿವಾರಕ ಗಣೇಶನು ಸರ್ವ ಸಂಕಷ್ಟಗಳನ್ನು ದೂರಮಾಡಿ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆ ಶಾಶ್ವತವಾಗಿ ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. ಸಂಭ್ರಮದ ಈ ಹಬ್ಬವು ಪರಿಸರಸ್ನೇಹಿಯೂ ಆಗಿರಲಿ. ನಾಡಬಾಂಧವರಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು’ ಎಂದು ಸಿಎಂ ಸಿದ್ದರಾಮಯ್ಯ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ .

https://twitter.com/siddaramaiah/status/1703658749574185119

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read