
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ವಿಘ್ನನಿವಾರಕ ಗಣೇಶನು ಸರ್ವ ಸಂಕಷ್ಟಗಳನ್ನು ದೂರಮಾಡಿ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆ ಶಾಶ್ವತವಾಗಿ ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. ಸಂಭ್ರಮದ ಈ ಹಬ್ಬವು ಪರಿಸರಸ್ನೇಹಿಯೂ ಆಗಿರಲಿ. ನಾಡಬಾಂಧವರಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು’ ಎಂದು ಸಿಎಂ ಸಿದ್ದರಾಮಯ್ಯ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ .
ವಿಘ್ನನಿವಾರಕ ಗಣೇಶನು ಸರ್ವ ಸಂಕಷ್ಟಗಳನ್ನು ದೂರಮಾಡಿ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆ ಶಾಶ್ವತವಾಗಿ ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
ಸಂಭ್ರಮದ ಈ ಹಬ್ಬವು ಪರಿಸರಸ್ನೇಹಿಯೂ ಆಗಿರಲಿ.ನಾಡಬಾಂಧವರಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು. #Ganesha #GaneshFestival pic.twitter.com/ccNmcQrExM
— Siddaramaiah (@siddaramaiah) September 18, 2023

