‘ಮುಸ್ಲಿಂ’ ಬಾಂಧವರಿಗೆ ಮೊಹರಂ ಹಬ್ಬದ ಶುಭಾಶಯ ಕೋರಿದ ‘ಸಿಎಂ ಸಿದ್ದರಾಮಯ್ಯ’

ಬೆಂಗಳೂರು : ಇಂದು ರಾಜ್ಯದೆಲ್ಲೆಡೆ ಮುಸ್ಲಿಂ ಬಾಂಧವರಿಗೆ ಮೊಹರಂ ಹಬ್ಬದ ಸಂಭ್ರಮ. ಈ ಹಿನ್ನೆಲೆ ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ಮೊಹರಂ ಹಬ್ಬದ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಬಾಂಧವರಿಗೆ ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು. ಭಾವೈಕ್ಯತೆಯ ಪ್ರತೀಕವಾಗಿ ಆಚರಿಸಲ್ಪಡುವ ಮೊಹರಂ ನಾಡಿನಲ್ಲಿ ಸ್ನೇಹ, ಸೌಹಾರ್ದತೆಗಳು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1813449843320483932

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read