HomeKarnatakaBREAKING : ರಾಜ್ಯದ ರೈತರಿಗೆ 'CM ಸಿದ್ದರಾಮಯ್ಯ' ಗುಡ್ ನ್ಯೂಸ್ : 1 ಲೀ.ಹಾಲಿಗೆ ಪ್ರೋತ್ಸಾಹಧನ...

BREAKING : ರಾಜ್ಯದ ರೈತರಿಗೆ ‘CM ಸಿದ್ದರಾಮಯ್ಯ’ ಗುಡ್ ನ್ಯೂಸ್ : 1 ಲೀ.ಹಾಲಿಗೆ ಪ್ರೋತ್ಸಾಹಧನ 7 ರೂಗೆ ಏರಿಕೆ.!

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, 1 ಲೀ.ಹಾಲಿಗೆ ಪ್ರೋತ್ಸಾಹಧನ 7 ರೂಗೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನ 7 ರೂಗೆ ಹೆಚ್ಚಳ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.

ಬಜೆಟ್ ನಲ್ಲಿ ಘೋಷಿಸದೇ 30 ಹೊಸ ಕಾರ್ಯಕ್ರಮಗಳನ್ನ ಜಾರಿಗೆ ತರಲಾಗಿದೆ. ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನ ಈಡೇರಿಸಲಾಗಿದೆ. ಉಳಿದ ಭರವಸೆಗಳನ್ನ ಮುಂದಿನ ದಿನದಲ್ಲಿ ಈಡೇರಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular