BREAKING: ಮಣ್ಣಿನ ದಿಬ್ಬ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬೆಂಗಳೂರು: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

https://twitter.com/CMofKarnataka/status/1719369869345632597

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read