
ಆಸಕ್ತರು, ಆಗಸ್ಟ್ 14 ರೊಳಗಾಗಿ ಬೆಳಗ್ಗೆ 10.00 ರಿಂದ ಸಂಜೆ 4.00 ಗಂಟೆ ವರೆಗೆ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.ksoumysuru,ac,in ಅಥವಾ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ -01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು -26 ಅಥವಾ ದೂರವಾಣಿ ಸಂಖ್ಯೆ 080-26603664, 98449-65515 ಅನ್ನು ಸಂಪರ್ಕಿಸಬಹುದು ಎಂದು ಕರಾಮುವಿಯ ಬೆಂಗಳೂರು ನಗರದ ಬಾಪೂಜಿನಗರ ಪ್ರಾದೇಶಿಕ ಕೇಂದ್ರ -1 ದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

