ಕಲ್ಲಿದ್ದಲು ಗಣಿಯಲ್ಲಿ ಅವಘಡ: ಗಣಿಯಲ್ಲಿ ಸಿಲುಕಿದ 9 ಕಾರ್ಮಿಕರು: ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ

ಗುವಾಹಟಿ: ಕಲ್ಲಿದ್ದಲು ಗಣಿಯಲ್ಲಿ ಅವಘಡ ಸಂಭವಿಸಿದ್ದು, ಗಣಿಯಲ್ಲಿ ಏಕಏಕಿ ಪ್ರವಾಹ ಆರಂಭವಾಗಿದ್ದು, ಪರಿಣಾಮ 9 ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಅಸ್ಸಾಂನ ದಿಮಾ ಹಸಾವೋದಲ್ಲಿ ನಡೆದಿದೆ.

ದಿಮಾ ಹಸಾವೋ ಕಲ್ಲಿದ್ದಲು ಗಣಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ನೀರು ಚಿಮ್ಮಿದ ಪರಿಣಾಮ ದಿಢೀರ್ ಪ್ರವಾಹವುಂಟಾಗಿದೆ. 9 ಕಾರ್ಮಿಕರು ಗಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಸೇನೆ ದೌಡಾಯಿಸಿದ್ದು, ಕಾರ್ಮಿಕರ ರಕ್ಷಣೆಗಾಗಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read