HomeAgricultureಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 14ರಿಂದ 18ರವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 15 ರಿಂದ 18ರವರೆಗೆ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 15 ರಿಂದ 18ರವರೆಗೆ ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular