HomeKarnatakaಜೂ. 25ರ ವರೆಗೆ ‘ಭಾರೀ ಮಳೆ’ ಹಿನ್ನಲೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಜೂ. 25ರ ವರೆಗೆ ‘ಭಾರೀ ಮಳೆ’ ಹಿನ್ನಲೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೂನ್ 25 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜೂನ್ 25 ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆ ಆಗುವ ಸಂಭವವಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ಜೂನ್ 25ರವರೆಗೆ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular