HomeKarnatakaಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇಂದು ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular