BREAKING : ‘ಬಿಟ್ ಕಾಯಿನ್’ ಅಕ್ರಮ ಪ್ರಕರಣದಲ್ಲಿ ಮೊದಲ ಬಂಧನ : ಇಬ್ಬರು ಅರೆಸ್ಟ್

ಬೆಂಗಳೂರು : ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಮೊದಲ ಬಂಧನವಾಗಿದ್ದು, ಇಬ್ಬರನ್ನು ಎಸ್ ಐ ಟಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ. ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು . ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳು ಎಸ್ ಐ ಟಿ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read