ಬೆಂಗಳೂರು : ಎಟಿಎಂ ಸರ್ಕಾರದ ನಿಗಮ ಮಂಡಳಿಗಳ ಹರಾಜು ಪ್ರಕ್ರಿಯೆ ಈಗಾಲೇ ಆರಂಭವಾಗಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ನೀಡಿದೆ.
ಹಾಗಾಗಿ ತಮ್ಮವರಿಂದ ಹರಾಜು ಕೂಗಿಸಲು ಸಿದ್ದರಾಮಯ್ಯರವರ ಬಣ, ಡಿ.ಕೆ. ಶಿವಕುಮಾರ್ ಅವರನ್ನು ದೂರವಿಟ್ಟು ರಾತ್ರೋರಾತ್ರಿ ಸಭೆ ನಡೆಸಿದೆ.
ನಿಗಮ ಮಂಡಳಿಗಳ ಹರಾಜು ಪ್ರಕ್ರಿಯೆ ಈಗಾಲೇ ಆರಂಭವಾಗಿದೆ. ಹಾಗಾಗಿ ತಮ್ಮವರಿಂದ ಹರಾಜು ಕೂಗಿಸಲು ಸಿದ್ದರಾಮಯ್ಯರವರ ಬಣ, ಡಿ. ಕೆ. ಶಿವಕುಮಾರ್ ಅವರನ್ನು ದೂರವಿಟ್ಟು ರಾತ್ರೋರಾತ್ರಿ ಸಭೆ ನಡೆಸಿದೆ. ಅಂದಹಾಗೆ, ಎರಡೂ ಕಡೆ ದೊಡ್ಡ ಸೂಟ್ ಕೇಸ್ನೊಂದಿಗೆ ಬರುವವರಿಗೆ ಮೊದಲ ಆದ್ಯತ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
#ATMSarkara ದ ನಿಗಮ ಮಂಡಳಿಗಳ ಹರಾಜು ಪ್ರಕ್ರಿಯೆ ಈಗಾಲೇ ಆರಂಭವಾಗಿದೆ. ಹಾಗಾಗಿ ತಮ್ಮವರಿಂದ ಹರಾಜು ಕೂಗಿಸಲು ಸಿದ್ದರಾಮಯ್ಯರವರ ಬಣ, ಡಿ. ಕೆ. ಶಿವಕುಮಾರ್ ಅವರನ್ನು ದೂರವಿಟ್ಟು ರಾತ್ರೋರಾತ್ರಿ ಸಭೆ ನಡೆಸಿದೆ.
ಅಂದಹಾಗೆ, ಎರಡೂ ಕಡೆ ದೊಡ್ಡ ಸೂಟ್ ಕೇಸ್ನೊಂದಿಗೆ ಬರುವವರಿಗೆ ಮೊದಲ ಆದ್ಯತೆ!! pic.twitter.com/sw00HViBXQ
— BJP Karnataka (@BJP4Karnataka) October 28, 2023