HomeKarnatakaBREAKING : ಬೆಂಗಳೂರಲ್ಲಿ ಭೀಕರ ಮರ್ಡರ್ ; ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ..!

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ ; ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ..!

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ. ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ವಿದ್ಯಾರ್ಥಿ ಕಾಲೇಜು ಸೆಕ್ಯೂರಿಟಿಯನ್ನು ಕೊಲ್ಲಲು ನಿಖರ ಕಾರನ ತಿಳಿದುಬಂದಿಲ್ಲ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular