HomeLatest NewsBREAKING: ದೇಶದ ಜನತೆಗೆ ಗುಡ್ ನ್ಯೂಸ್: ಇಂದಿನಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ...

BREAKING: ದೇಶದ ಜನತೆಗೆ ಗುಡ್ ನ್ಯೂಸ್: ಇಂದಿನಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 33.50 ರೂ. ಕಡಿತ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ 33.50 ರೂ. ಇಳಿಕೆ ಮಾಡಿದ್ದು, ಪರಿಷ್ಕೃತ ದರಗಳು ಗುರುವಾರದಿಂದ ಜಾರಿಗೆ ಬಂದಿವೆ.

ತೈಲ ಮಾರುಕಟ್ಟೆ ಕಂಪನಿಗಳು ಇತ್ತೀಚಿನ ಮಾಸಿಕ ಪರಿಷ್ಕರಣೆ ಮಾಡಿದ ನಂತರ ದೇಶಾದ್ಯಂತ ವಾಣಿಜ್ಯ ಗ್ರಾಹಕರಿಗೆ ಬೆಲೆ ಕಡಿತ ಮಾಡಿರುವುದರಿಂದ ಅನುಕೂಲವಾಗಲಿದೆ.

ಆಗಸ್ಟ್ 1 ರಿಂದ ಹೊಸ ಬೆಲೆಗಳು ಜಾರಿಗೆ ಬರಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ ಈಗ 1,631.50 ರೂ. ಆಗಿರುತ್ತದೆ.

ಆದರೆ, 14.2 ಕೆಜಿ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular