HomeKarnatakaBIG BREAKING: ಬೆಂಗಳೂರಲ್ಲಿ ರಾತ್ರಿ 1 ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ

BIG BREAKING: ಬೆಂಗಳೂರಲ್ಲಿ ರಾತ್ರಿ 1 ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಾರ್, ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಲ್ 4, ಸಿಎಲ್ 6, ಸಿಎಲ್ 7, ಸಿಎಲ್ 70 ಲೈಸೆನ್ಸ್ ಪಡೆದ ಹೋಟೆಲ್, ಕ್ಲಬ್ ,ರೆಸ್ಟೋರೆಂಟ್ ಗಳು ಬೆಳಿಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ, ಸಿಎಲ್ 9 ಲೈಸೆನ್ಸ್ ಪಡೆದ ಬಾರ್ ಗಳು ಬೆಳಿಗ್ಗೆ 10 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಬಹುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular