HomeKarnatakaBIG NEWS: ಸಿಎಂಗೆ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ವರದಿ ಸಲ್ಲಿಸಿದ ತನಿಖಾ ಆಯೋಗ

BIG NEWS: ಸಿಎಂಗೆ ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ವರದಿ ಸಲ್ಲಿಸಿದ ತನಿಖಾ ಆಯೋಗ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳ ಆರೋಪಕ್ಕೆ ಸಂಬಂಧಿಸಿದಂತೆ ಹಗರಣಗಳ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ.

ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗದಿಂದ ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ.

ಬಿಜೆಪಿ ಅವಧಿಯಲ್ಲಿ ಡಾ. ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದರು. ಅವರ ವಿರುದ್ಧ ಅಕ್ರಮ ನಡೆಸಿದ ಗಂಭೀರ ಆರೋಪ ಕೇಳಿ ಬಂದಿತ್ತು. ವೆಂಟಿಲೇಟರ್ ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆಯ ಲೋಪ, ಕೋವಿಡ್ – 19 ನಿರ್ವಹಣಾ ಉಪಕರಣಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಸಂಬಂಧ ವರದಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular