ಬೆಂಗಳೂರು : ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ.
ಹೌದು. ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ.
ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್… pic.twitter.com/uZKEHZ47FZ
— DIPR Karnataka (@KarnatakaVarthe) October 1, 2024

