HomeKarnatakaಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜ.12ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿನ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

ವಿದ್ಯಾರ್ಹತೆ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್, ಕೋ.ಪಾ ವೃತ್ತಿಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡನ ಪ್ರತಿ ಹಾಗೂ ಬಯೋಡೇಟಾ ತರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9741183501 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular