HomeKarnatakaBIG NEWS : ಡ್ರಗ್ಸ್ ದಂಧೆಗೆ ಸಂಪೂರ್ಣ ಕಡಿವಾಣ, ಕಟ್ಟು ನಿಟ್ಟಿನ ಕ್ರಮ :...

BIG NEWS : ಡ್ರಗ್ಸ್ ದಂಧೆಗೆ ಸಂಪೂರ್ಣ ಕಡಿವಾಣ, ಕಟ್ಟು ನಿಟ್ಟಿನ ಕ್ರಮ : ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು : ಡ್ರಗ್ಸ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ದಿನ ನಿತ್ಯ ಪಟ್ಟಣ ಪ್ರದೇಶದಲ್ಲಿ ದೊಡ್ಡ ಡ್ರಗ್ಸ್ ದಂಧೆ ನಡೆಯುತ್ತಿದೆ. ಹಳ್ಳಿಗಳಲ್ಲಿ ಟೊಮ್ಯಾಟೊ ಗಿಡಗಳನ್ನು ಬೆಳೆದ ಹಾಗೆ ತರಹ ಗಾಂಜ ಬೆಳೆಯುತಿದ್ದರು. ಅದನ್ನ ಒಣಗಿಸಿ ಸೇವಿಸುತ್ತಿದ್ದರು. ಈಗ ಮಾತ್ರೆಗಳು ಬಂದಿವೆ. ಒಂದೂವರೆ ತಿಂಗಳಲ್ಲಿ 200 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ನಾಶಪಡಿಸಿದ್ದೇವೆ, ಡ್ರಗ್ಸ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular