HomeKarnatakaಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್: ಯತ್ನಾಳ್ ಆರೋಪ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್: ಯತ್ನಾಳ್ ಆರೋಪ

ಕೊಪ್ಪಳ: ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿದ ಮೀಸಲಾತಿ ವಾಪಸ್ ಪಡೆಯುತ್ತಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಗಂಗಾವತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಜಾರಿಗೆ ತಂದ ಎಲ್ಲಾ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಎಲ್ಲಾ ಸಮುದಾಯಗಳಿಗೆ ನೀಡಿರುವ ಮೀಸಲಾತಿಯನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಅಂತವರಿಗೆ ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರದ್ ಜೋಡೋ ಯಾತ್ರೆ ಮಾಡುವ ಕಾಂಗ್ರೆಸ್ ನವರೇ ವಾಸ್ತವದಲ್ಲಿ ಪಾಕಿಸ್ತಾನ, ಬಾಂಗ್ಲಾ ವಿಭಜನೆ ಮಾಡಿದ್ದು, ಜಮ್ಮು-ಕಾಶ್ಮೀರವನ್ನು ನಾಶ ಮಾಡಿದ್ದು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular