HomeKarnatakaBIG NEWS: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲು

BIG NEWS: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿಪಕ್ಷಗಳ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular