HomeKarnatakaBIG NEWS: ರಾಜ್ಯ ಸರ್ಕಾರ ಸ್ಲೀಪಿಂಗ್ ಸರ್ಕಾರ; ಸಿಎಂ, ಡಿಸಿಎಂ ನಿದ್ದೆಯಲ್ಲಿರುವ ಪೋಸ್ಟರ್ ಪ್ರಕಟಿಸಿದ ಬಿಜೆಪಿ

BIG NEWS: ರಾಜ್ಯ ಸರ್ಕಾರ ಸ್ಲೀಪಿಂಗ್ ಸರ್ಕಾರ; ಸಿಎಂ, ಡಿಸಿಎಂ ನಿದ್ದೆಯಲ್ಲಿರುವ ಪೋಸ್ಟರ್ ಪ್ರಕಟಿಸಿದ ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿ ಕಾರಿರುವ ವಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರ ಸ್ಲೀಪಿಂಗ್ ಸರ್ಕಾರ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಪ್ರಕಟಿಸಿರುವ ರಾಜ್ಯ ಬಿಜೆಪಿ, ಸರ್ಕಾರ ಇನ್ನೂ ನಿದ್ದೆಯಿಂದ ಎದ್ದಿಲ್ಲ ಎಂದು ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿದ್ದೆ ಮಾಡುತ್ತಿರುವ ಪೋಸ್ಟರ್ ಗಳನ್ನು ಪ್ರಕಟಿಸಿ ಟೀಕಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಅಭಿವೃದ್ಧಿ ಕೆಲಸವೂ ಆಗುತ್ತಿಲ್ಲ. ಅನುದಾನವೂ ಬಿಡುಗಡೆಯಾಗುತ್ತಿಲ್ಲ. ಸರ್ಕಾರ ಇನ್ನೂ ನಿದ್ದೆಯಿಂದ ಎಚ್ಚೆತ್ತುಕೊಂಡಿಲ್ಲ ಎಂದು ಕಿಡಿಕಾರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular