HomeKarnatakaATM ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್; ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ BJP

ATM ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್; ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ BJP

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಐಟಿ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿರುವ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಶಾಸಕ ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯರಾದ ರವಿ ಕುಮಾರ್, ಛಲವಾದಿ ನಾರಾಯಣ ಸ್ವಾಮಿ ‘ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್’ ಎಂಬ ಪೋಸ್ಟರ್ ನ್ನು ಬಿಜೆಪಿ ಬಿಡುಗಡೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ಪೋಸ್ಟರ್ ನಲ್ಲಿ ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಾಕಿ ಪ್ರಕಟಿಸಿದೆ. ಕಾಂಗ್ರೆಸ್ ನ ಮುಖಂಡರುಗಳು ಕಲೆಕ್ಷನ್ ಏಜೆಂಟರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

For Latest News Updates, Join Our Whatsapp Community🚩
RELATED ARTICLES

Most Popular