Congress Guarantee: ಒಂದು ಗ್ಯಾರಂಟಿಯಲ್ಲಿ ಅಲ್ಲಾ, 5 ಗ್ಯಾರಂಟಿಯಲ್ಲೂ ಗೊಂದಲ ಇದೆ; ಮಾಜಿ ಸಿಎಂ HDK ವಾಗ್ಧಾಳಿ

ಬೆಂಗಳೂರು: ಒಂದು ಗ್ಯಾರಂಟಿಯಲ್ಲಿ (Congress Guarantee) ಅಲ್ಲಾ 5 ಗ್ಯಾರಂಟಿಯಲ್ಲಿ ಗೊಂದಲ ಇದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ (DCM DK Sivakumar) ಗೆ ಮೊದಲೇ ಪರಿಜ್ಞಾನ ಇರಲಿಲ್ಲವಾ..?  ಈಗ ಎಲ್ಲಾದಕ್ಕೂ ಆ ಷರತ್ತು, ಈ ಷರತ್ತು ಇದೆ ಎನ್ನುತ್ತಿದ್ದಾರೆ. ಗ್ಯಾರಂಟಿ ಘೋಷಣೆ ಮಾಡುವುದಕ್ಕೆ ಮುನ್ನವೇ ಈ ಬಗ್ಗೆ ಡಿಕೆ ಶಿವಕುಮಾರ್ ಗೆ ಪರಿಜ್ಞಾನ ಇರಲಿಲ್ಲವೇ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಯಾರಿಗೂ ಸಂಪೂರ್ಣ ಮಾಹಿತಿ ಇಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಚಿವ ಕೆ ಜಾರ್ಜ್ ಗೂ ಈ ಬಗ್ಗೆ ಮಾಹಿತಿ ಗೊತ್ತಿರಲಿಲ್ಲವೇ..? ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಚಿವರು ಗ್ಯಾರಂಟಿಗಳಿಗೆ ದಿನಕ್ಕೊಂದು ಕಂಡೀಷನ್ಸ್ (Conditions) ಹಾಕಿ ಜನರಿಗೆ ಗೊಂದಲ ಮೂಡಿಸುತ್ತಿದ್ದಾರೆ. ಒಂದು ಗ್ಯಾರಂಟಿಯಲ್ಲಿ ಅಲ್ಲಾ 5 ಗ್ಯಾರಂಟಿಯಲ್ಲಿ ಗೊಂದಲ ಇದೆ ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read