HomeKarnatakaಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ: ಬಿ.ಎಲ್. ಶಂಕರ್, ಯತೀಂದ್ರ ಸಿದ್ಧರಾಮಯ್ಯ, ಭಂಡಾರಿಗೆ ಹೊಸ ಜವಾಬ್ದಾರಿ

ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ: ಬಿ.ಎಲ್. ಶಂಕರ್, ಯತೀಂದ್ರ ಸಿದ್ಧರಾಮಯ್ಯ, ಭಂಡಾರಿಗೆ ಹೊಸ ಜವಾಬ್ದಾರಿ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿಯನ್ನು ಎಐಸಿಸಿ ಹಂಚಿಕೆ ಮಾಡಿದೆ. ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರನ್ನು ನೇಮಕ ಮಾಡಲಾಗಿದೆ.

ವಿಭಾಗವಾರು ಉಪಾಧ್ಯಕ್ಷರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಡಾ. ಶರಣ ಪ್ರಕಾಶ ಪಾಟೀಲ -ಕಲಬುರ್ಗಿ ವಿಭಾಗ, ಸಂತೋಷ್ ಲಾಡ್ -ಬೆಳಗಾವಿ ವಿಭಾಗ, ರಿಜ್ವಾನ್ ಅರ್ಷದ್ -ಬೆಂಗಳೂರು ವಿಭಾಗ, ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ವಿಭಾಗಕ್ಕೆ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂದ್ರಪ್ಪ ಅವರನ್ನು ಮಧ್ಯ ಕರ್ನಾಟಕ ವಿಭಾಗಕ್ಕೆ, ಮಂಜುನಾಥ ಭಂಡಾರಿ ಅವರನ್ನು ಕರಾವಳಿ ಕರ್ನಾಟಕ ವಿಭಾಗಕ್ಕೆ ನೇಮಕ ಮಾಡಿ ಕೆಪಿಸಿಸಿ ಪ್ರಚಾರ ಸಮಿತಿಯಲ್ಲಿ ಸ್ಥಾನ ನೀಡಿ ಎಐಸಿಸಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular