HomeKarnatakaBIG NEWS : ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಕೇಸ್ 'CBI' ಗೆ ನೀಡಲು ಹೈಕೋರ್ಟ್...

BIG NEWS : ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಕೇಸ್ ‘CBI’ ಗೆ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಕೋಲಾರದ ಜಿಲ್ಲಾ ಪಾಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣದ ತನಿಖೆಯನ್ನು ಹೈಕೋರ್ಟ್ ಸಿಬಿಐಗೆ ವಹಿಸುವಂತೆ ಆದೇಶ ನೀಡಿದೆ.

2023ರ ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಿದ್ದರು. ಶ್ರೀನಿವಾಸ್ ಪತ್ನಿ ಡಾ.ಚಂದ್ರಕಲಾ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಹೈಕೋರ್ಟ್ ಗೆಮನವಿ ಮಾಡಿದ್ದರು. ಚಂದ್ರಕಲಾ ಅವರ ಮನವಿ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆದೇಶ ನೀಡಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular