ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ರಿಲೀಸ್: ಗುರ್ಗಾಂವ್ ನಿಂದ ನಟ ರಾಜ್ ಬಬ್ಬರ್, ಕಾಂಗ್ರಾದಲ್ಲಿ ಆನಂದ್ ಶರ್ಮಾ ಕಣಕ್ಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ.

ಹರ್ಯಾಣದ ಗುರುಗ್ರಾಮ್‌ನಿಂದ ನಟ-ರಾಜಕಾರಣಿ ರಾಜ್ ಬಬ್ಬರ್ ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಸತ್ಪಾಲ್ ರೈಜಾದಾ ಮತ್ತು ಮಹಾರಾಷ್ಟ್ರದ ಮುಂಬೈ ಉತ್ತರದಿಂದ ಭೂಷಣ್ ಪಾಟೀಲ್ ಟಿಕೆಟ್ ಪಡೆದಿದ್ದಾರೆ.

https://twitter.com/INCIndia/status/1785321336316760554

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read